ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಅರಸುಗಳು
KNV
20. ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.

ERVKN
20. ಶ್ರೀಮಂತರು ಮತ್ತು ಅಧಿಕಾರವುಳ್ಳ ಜನರು ತೆರಿಗೆಯನ್ನು ನೀಡುವಂತೆ ಮಾಡಿ, ಮೆನಹೇಮನು ಈ ಹಣವನ್ನು ಸಂಗ್ರಹಿಸಿದನು. ಮೆನಹೇಮನು ಪ್ರತಿಯೊಬ್ಬ ಮನುಷ್ಯನಿಗೂ ಆರುನೂರು ಗ್ರಾಂ ಬೆಳ್ಳಿಯ ತೆರಿಗೆಯನ್ನು ವಿಧಿಸಿದನು. ನಂತರ ಮೆನಹೇಮನು ಅಶ್ಶೂರದ ರಾಜನಿಗೆ ಹಣವನ್ನು ಕೊಟ್ಟನು. ಆದ್ದರಿಂದ ಅಶ್ಶೂರದ ರಾಜನು ಬಿಟ್ಟುಹೋದನು; ಅವನು ಇಸ್ರೇಲಿನಲ್ಲೇ ನೆಲೆಸಲಿಲ್ಲ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 20 of Total Verses 38
  • ಮೆನಹೇಮನು ಈ ಹಣವನ್ನು ಇಸ್ರಾಯೇಲಿನವರಿಂದ ಬರಮಾಡಿದನು. ಹೇಗಂದರೆ, ಅಶ್ಶೂರದ ಅರಸನಿಗೆ ಕೊಡಲು ಎಲ್ಲಾ ಐಶ್ವರ್ಯವಂತ ರಿಂದ ತಲಾ ಐವತ್ತು ಬೆಳ್ಳಿ ಶೆಕೇಲುಗಳನ್ನು ತೆಗೆದು ಕೊಂಡನು. ಆದದರಿಂದ ಅಶ್ಶೂರದ ಅರಸನು ದೇಶ ದಲ್ಲಿ ನಿಲ್ಲದೆ ತಿರಿಗಿ ಹೋದನು.
  • ERVKN

    ಶ್ರೀಮಂತರು ಮತ್ತು ಅಧಿಕಾರವುಳ್ಳ ಜನರು ತೆರಿಗೆಯನ್ನು ನೀಡುವಂತೆ ಮಾಡಿ, ಮೆನಹೇಮನು ಈ ಹಣವನ್ನು ಸಂಗ್ರಹಿಸಿದನು. ಮೆನಹೇಮನು ಪ್ರತಿಯೊಬ್ಬ ಮನುಷ್ಯನಿಗೂ ಆರುನೂರು ಗ್ರಾಂ ಬೆಳ್ಳಿಯ ತೆರಿಗೆಯನ್ನು ವಿಧಿಸಿದನು. ನಂತರ ಮೆನಹೇಮನು ಅಶ್ಶೂರದ ರಾಜನಿಗೆ ಹಣವನ್ನು ಕೊಟ್ಟನು. ಆದ್ದರಿಂದ ಅಶ್ಶೂರದ ರಾಜನು ಬಿಟ್ಟುಹೋದನು; ಅವನು ಇಸ್ರೇಲಿನಲ್ಲೇ ನೆಲೆಸಲಿಲ್ಲ.
Total 38 Verses, Current Verse 20 of Total Verses 38
×

Alert

×

kannada Letters Keypad References