ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಅರಸುಗಳು
KNV
9. ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.

ERVKN
9. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಜೆಕರ್ಯನು ಮಾಡಿದನು. ಅವನ ಪೂರ್ವಿಕರು ಮಾಡಿದಂತೆಯೇ ಅವನೂ ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಕಾರ್ಯಗಳನ್ನು ಅವನು ನಿಲ್ಲಿಸಲಿಲ್ಲ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 9 of Total Verses 38
  • ಅವನು ತನ್ನ ಪಿತೃಗಳು ಮಾಡಿದ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
  • ERVKN

    ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಜೆಕರ್ಯನು ಮಾಡಿದನು. ಅವನ ಪೂರ್ವಿಕರು ಮಾಡಿದಂತೆಯೇ ಅವನೂ ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಕಾರ್ಯಗಳನ್ನು ಅವನು ನಿಲ್ಲಿಸಲಿಲ್ಲ.
Total 38 Verses, Current Verse 9 of Total Verses 38
×

Alert

×

kannada Letters Keypad References