ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
21. ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.

ERVKN
21. ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು.

IRVKN
21. ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.

OCVKN





History

No History Found

  • ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.
  • ERVKN

    ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು.
  • IRVKN

    ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.
Common Bible Languages
West Indian Languages
×

Alert

×

Kannada Letters Keypad References