ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
18. ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.

ERVKN
18. (ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.

IRVKN
18. (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 18 of Total Verses 26
  • ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
  • ERVKN

    (ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.
  • IRVKN

    (ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
Total 26 Verses, Current Verse 18 of Total Verses 26
×

Alert

×

kannada Letters Keypad References