ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
16. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.

ERVKN
16. ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ‘ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!’ ಎಂದು ಪ್ರಭುವು ಹೇಳಿದ್ದನು.

IRVKN
16. ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 16 of Total Verses 30
  • ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
  • ERVKN

    ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ‘ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!’ ಎಂದು ಪ್ರಭುವು ಹೇಳಿದ್ದನು.
  • IRVKN

    ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.
Total 30 Verses, Current Verse 16 of Total Verses 30
×

Alert

×

kannada Letters Keypad References