ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
17. ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.

ERVKN
17. ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.

IRVKN
17. ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 17 of Total Verses 30
  • ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
  • ERVKN

    ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.
  • IRVKN

    ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
Total 30 Verses, Current Verse 17 of Total Verses 30
×

Alert

×

kannada Letters Keypad References