ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
19. ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.

ERVKN
19. ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.

IRVKN
19. ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 19 of Total Verses 25
  • ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆ ಮಾಡಿ ಅವರಿಗೆ ಮರಣ ದಂಡನೆಯನ್ನು ವಿಧಿಸಿದನು. ಬಳಿಕ ಅವನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಇದ್ದನು.
  • ERVKN

    ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.
  • IRVKN

    ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.
Total 25 Verses, Current Verse 19 of Total Verses 25
×

Alert

×

kannada Letters Keypad References