ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
45. ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.

ERVKN
45. ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.

IRVKN
45. ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 45 of Total Verses 52
  • ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
  • ERVKN

    ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.
  • IRVKN

    ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
Total 52 Verses, Current Verse 45 of Total Verses 52
×

Alert

×

kannada Letters Keypad References