ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
5. ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.

ERVKN
5. ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)

IRVKN
5. ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 5 of Total Verses 52
  • ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
  • ERVKN

    ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)
  • IRVKN

    ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
Total 52 Verses, Current Verse 5 of Total Verses 52
×

Alert

×

kannada Letters Keypad References