KNV
21. ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ERVKN
21. ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.
IRVKN
21. ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN