KNV
26. ಆಗ ಪೌಲನು ಆ ಮನುಷ್ಯರನ್ನು ಕರೆದು ಕೊಂಡು ಮರುದಿನ ಅವರೊಂದಿಗೆ ತನ್ನನ್ನು ಶುದ್ಧಮಾಡಿಕೊಂಡು ಅವರಲ್ಲಿ ಪ್ರತಿಯೊಬ್ಬನಿಗಾಗಿ ಅರ್ಪಣೆಯನ್ನು ಸಮರ್ಪಿಸುವ ವರೆಗೆ ಶುದ್ಧೀಕರಣದ ದಿವಸಗಳು ಪೂರೈಸಲ್ಪಟ್ಟವೆಂದು ಸೂಚಿಸುವಂತೆ ದೇವಾಲಯದಲ್ಲಿ ಪ್ರವೇಶಿಸಿದನು.
ERVKN
26. ಆಗ ಪೌಲನು ಆ ನಾಲ್ಕುಮಂದಿಯನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಮರುದಿನ ಪೌಲನು, ಶುದ್ಧಾಚಾರದ ವ್ರತದಲ್ಲಿ ಭಾಗವಹಿಸಿದನು. ಬಳಿಕ ಅವನು ದೇವಾಲಯಕ್ಕೆ ಹೋಗಿ ಶುದ್ಧಾಚಾರದ ಸಂಪ್ರದಾಯ ಮುಗಿಯುವ ದಿನವನ್ನು ಪ್ರಕಟಿಸಿದನು. ಕೊನೆಯ ದಿನದಲ್ಲಿ ಪ್ರತಿಯೊಬ್ಬ ವ್ಯಕ್ತಿಗಾಗಿಯೂ ಯಜ್ಞವನ್ನರ್ಪಿಸಬೇಕಾಗಿತ್ತು.
IRVKN
26. ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN