ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
29. ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.

ERVKN
29. ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.

IRVKN
29. ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 29 of Total Verses 35
  • ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
  • ERVKN

    ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.
  • IRVKN

    ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
Total 35 Verses, Current Verse 29 of Total Verses 35
×

Alert

×

kannada Letters Keypad References