ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
16. ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ

ERVKN
16. ಎದ್ದೇಳು! ನಿನ್ನನ್ನು ನನ್ನ ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಆರಿಸಿಕೊಂಡಿದ್ದೇನೆ. ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡದ್ದರ ವಿಷಯವಾಗಿಯೂ ನಾನು ನಿನಗೆ ಕೊಡಲಿರುವ ದರ್ಶನಗಳ ವಿಷಯವಾಗಿಯೂ ನೀನು ಜನರಿಗೆ ಸಾಕ್ಷಿಯಾಗಿರುವೆ. ಇದಕ್ಕಾಗಿಯೇ ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡೆನು.

IRVKN
16. ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 16 of Total Verses 32
  • ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ
  • ERVKN

    ಎದ್ದೇಳು! ನಿನ್ನನ್ನು ನನ್ನ ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಆರಿಸಿಕೊಂಡಿದ್ದೇನೆ. ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡದ್ದರ ವಿಷಯವಾಗಿಯೂ ನಾನು ನಿನಗೆ ಕೊಡಲಿರುವ ದರ್ಶನಗಳ ವಿಷಯವಾಗಿಯೂ ನೀನು ಜನರಿಗೆ ಸಾಕ್ಷಿಯಾಗಿರುವೆ. ಇದಕ್ಕಾಗಿಯೇ ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡೆನು.
  • IRVKN

    ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.
Total 32 Verses, Current Verse 16 of Total Verses 32
×

Alert

×

kannada Letters Keypad References