ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
7. ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.

ERVKN
7. ಈ ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ಈ ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!

IRVKN
7. ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 7 of Total Verses 32
  • ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
  • ERVKN

    ಈ ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ಈ ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!
  • IRVKN

    ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.
Total 32 Verses, Current Verse 7 of Total Verses 32
×

Alert

×

kannada Letters Keypad References