ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
13. ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.

ERVKN
13. ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.

IRVKN
13. ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 13 of Total Verses 37
  • ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
  • ERVKN

    ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.
  • IRVKN

    ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
Total 37 Verses, Current Verse 13 of Total Verses 37
×

Alert

×

kannada Letters Keypad References