ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
21. ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು

ERVKN
21. ಆದ್ದರಿಂದ ಅವರು ಮರುದಿನ ಮುಂಜಾನೆ ದೇವಾಲಯಕ್ಕೆ ಹೋಗಿ ಉಪದೇಶ ಮಾಡತೊಡಗಿದರು. ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರು ದೇವಾಲಯಕ್ಕೆ ಬಂದರು. ಅವರು ಯೆಹೂದ್ಯನಾಯಕರ ಮತ್ತು ಇಸ್ರೇಲರಲ್ಲಿ ಪ್ರಮುಖರಾಗಿದ್ದವರ ಸಭೆಯನ್ನು ಸೇರಿಸಿದರು. ಬಳಿಕ ಅಪೊಸ್ತಲರನ್ನು ತಮ್ಮ ಬಳಿಗೆ ಕರೆದುಕೊಂಡು ಬರಲು ಕೆಲವರನ್ನು ಸೆರೆಮನೆಗೆ ಕಳುಹಿಸಿದರು.

IRVKN
21. ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 21 of Total Verses 42
  • ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
  • ERVKN

    ಆದ್ದರಿಂದ ಅವರು ಮರುದಿನ ಮುಂಜಾನೆ ದೇವಾಲಯಕ್ಕೆ ಹೋಗಿ ಉಪದೇಶ ಮಾಡತೊಡಗಿದರು. ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರು ದೇವಾಲಯಕ್ಕೆ ಬಂದರು. ಅವರು ಯೆಹೂದ್ಯನಾಯಕರ ಮತ್ತು ಇಸ್ರೇಲರಲ್ಲಿ ಪ್ರಮುಖರಾಗಿದ್ದವರ ಸಭೆಯನ್ನು ಸೇರಿಸಿದರು. ಬಳಿಕ ಅಪೊಸ್ತಲರನ್ನು ತಮ್ಮ ಬಳಿಗೆ ಕರೆದುಕೊಂಡು ಬರಲು ಕೆಲವರನ್ನು ಸೆರೆಮನೆಗೆ ಕಳುಹಿಸಿದರು.
  • IRVKN

    ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.
Total 42 Verses, Current Verse 21 of Total Verses 42
×

Alert

×

kannada Letters Keypad References