ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
22. ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.

ERVKN
22. ಆದರೆ ಸೌಲನು ಹೆಚ್ಚುಹೆಚ್ಚು ಪ್ರಬಲವಾಗಿ ಯೇಸುವೇ ಕ್ರಿಸ್ತನೆಂದು ನಿರೂಪಿಸಿದನು. ಅವನ ಆಧಾರಗಳು ಬಹು ಬಲವಾಗಿದ್ದ ಕಾರಣ ದಮಸ್ಕದ ಯೆಹೂದ್ಯರು ಅವನೊಂದಿಗೆ ವಾದ ಮಾಡಲಿಲ್ಲ.

IRVKN
22. ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 22 of Total Verses 43
  • ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು.
  • ERVKN

    ಆದರೆ ಸೌಲನು ಹೆಚ್ಚುಹೆಚ್ಚು ಪ್ರಬಲವಾಗಿ ಯೇಸುವೇ ಕ್ರಿಸ್ತನೆಂದು ನಿರೂಪಿಸಿದನು. ಅವನ ಆಧಾರಗಳು ಬಹು ಬಲವಾಗಿದ್ದ ಕಾರಣ ದಮಸ್ಕದ ಯೆಹೂದ್ಯರು ಅವನೊಂದಿಗೆ ವಾದ ಮಾಡಲಿಲ್ಲ.
  • IRVKN

    ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.
Total 43 Verses, Current Verse 22 of Total Verses 43
×

Alert

×

kannada Letters Keypad References