ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
26. ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.

ERVKN
26. ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.

IRVKN
26. ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 26 of Total Verses 43
  • ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು.
  • ERVKN

    ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.
  • IRVKN

    ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.
Total 43 Verses, Current Verse 26 of Total Verses 43
×

Alert

×

kannada Letters Keypad References