ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
3. ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.

ERVKN
3. ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಈ ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು.

IRVKN
3. ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 3 of Total Verses 46
  • ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
  • ERVKN

    ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಈ ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು.
  • IRVKN

    ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.
Total 46 Verses, Current Verse 3 of Total Verses 46
×

Alert

×

kannada Letters Keypad References