ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
6. ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು

ERVKN
6. “ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.

IRVKN
6. ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 6 of Total Verses 18
1 2 3 4 5 6 7 8 9 10 11 12 13 14
  • ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
  • ERVKN

    “ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.
  • IRVKN

    ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
Total 18 Verses, Current Verse 6 of Total Verses 18
1 2 3 4 5 6 7 8 9 10 11 12 13 14
×

Alert

×

kannada Letters Keypad References