ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
8. ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ

ERVKN
8. “ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು.

IRVKN
8. ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 8 of Total Verses 20
1 2 3 4 5 6 7 8 9 10 11 12 13 14 15 16
  • ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
  • ERVKN

    “ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು.
  • IRVKN

    ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.
Total 20 Verses, Current Verse 8 of Total Verses 20
1 2 3 4 5 6 7 8 9 10 11 12 13 14 15 16
×

Alert

×

kannada Letters Keypad References