KNV
5. ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.
ERVKN
5. “ಹೆಂಗಸು ಗಂಡಸರ ಬಟ್ಟೆ ಧರಿಸಿಕೊಳ್ಳಬಾರದು, ಗಂಡಸು ಹೆಂಗಸರ ಬಟ್ಟೆ ಧರಿಸಬಾರದು. ಇದು ಯೆಹೋವನ ದೃಷ್ಟಿಯಲ್ಲಿ ಅಸಹ್ಯ.
IRVKN
5. ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN