ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
9. ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು.

ERVKN
9. “ನೀವು ಧಾನ್ಯವನ್ನು ಮತ್ತು ದ್ರಾಕ್ಷಾಲತೆಗಳನ್ನು ಒಂದೇ ಹೊಲದಲ್ಲಿ ಬೆಳೆಸಬಾರದು. ಯಾಕೆಂದರೆ ಅವೆರಡೂ ಚೆನ್ನಾಗಿ ಬೆಳೆಯದೆ ಫಲ ಕೊಡದೆ ಹೋಗುವುದು.

IRVKN
9. ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 9 of Total Verses 30
  • ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು.
  • ERVKN

    “ನೀವು ಧಾನ್ಯವನ್ನು ಮತ್ತು ದ್ರಾಕ್ಷಾಲತೆಗಳನ್ನು ಒಂದೇ ಹೊಲದಲ್ಲಿ ಬೆಳೆಸಬಾರದು. ಯಾಕೆಂದರೆ ಅವೆರಡೂ ಚೆನ್ನಾಗಿ ಬೆಳೆಯದೆ ಫಲ ಕೊಡದೆ ಹೋಗುವುದು.
  • IRVKN

    ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.
Total 30 Verses, Current Verse 9 of Total Verses 30
×

Alert

×

kannada Letters Keypad References