ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
25. ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.

ERVKN
25. “ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.

IRVKN
25. ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 25 of Total Verses 68
  • ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
  • ERVKN

    “ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.
  • IRVKN

    ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.
Total 68 Verses, Current Verse 25 of Total Verses 68
×

Alert

×

kannada Letters Keypad References