ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
31. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.

ERVKN
31. ನಿಮ್ಮ ದನಗಳನ್ನು ನಿಮ್ಮೆದುರಿನಲ್ಲಿ ಜನರು ಕೊಯ್ಯುವರು. ಆದರೆ ನೀವು ಅದರ ಮಾಂಸವನ್ನು ತಿನ್ನುವುದಿಲ್ಲ. ನಿಮ್ಮ ಕತ್ತೆಗಳನ್ನು ಜನರು ನಿಮ್ಮಿಂದ ತೆಗೆದುಕೊಂಡು ಹೋಗುವರು. ಆದರೆ ಅವುಗಳನ್ನು ಹಿಂದಕ್ಕೆ ಕೊಡರು. ನಿಮ್ಮ ಕುರಿಗಳನ್ನು ವೈರಿಗಳು ಕೊಂಡೊಯ್ಯುವರು. ನಿಮ್ಮನ್ನು ರಕ್ಷಿಸಲು ಯಾರೂ ಬರಲಾರರು.

IRVKN
31. ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 68 Verses, Current Verse 31 of Total Verses 68
  • ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.
  • ERVKN

    ನಿಮ್ಮ ದನಗಳನ್ನು ನಿಮ್ಮೆದುರಿನಲ್ಲಿ ಜನರು ಕೊಯ್ಯುವರು. ಆದರೆ ನೀವು ಅದರ ಮಾಂಸವನ್ನು ತಿನ್ನುವುದಿಲ್ಲ. ನಿಮ್ಮ ಕತ್ತೆಗಳನ್ನು ಜನರು ನಿಮ್ಮಿಂದ ತೆಗೆದುಕೊಂಡು ಹೋಗುವರು. ಆದರೆ ಅವುಗಳನ್ನು ಹಿಂದಕ್ಕೆ ಕೊಡರು. ನಿಮ್ಮ ಕುರಿಗಳನ್ನು ವೈರಿಗಳು ಕೊಂಡೊಯ್ಯುವರು. ನಿಮ್ಮನ್ನು ರಕ್ಷಿಸಲು ಯಾರೂ ಬರಲಾರರು.
  • IRVKN

    ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.
Total 68 Verses, Current Verse 31 of Total Verses 68
×

Alert

×

kannada Letters Keypad References