ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
14. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.

ERVKN
14. ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)

IRVKN
14. (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ [† ಅರಣ್ಯ 32:41 ನೋಡಿರಿ.] ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 14 of Total Verses 29
  • ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
  • ERVKN

    ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.)
  • IRVKN

    (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ † ಅರಣ್ಯ 32:41 ನೋಡಿರಿ. ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)
Total 29 Verses, Current Verse 14 of Total Verses 29
×

Alert

×

kannada Letters Keypad References