KNV
25. ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
ERVKN
25. ನಾನು ಜೋರ್ಡನ್ ನದಿ ದಾಟಿ, ನೀನು ನಮಗೆ ಕೊಡುವ ಉತ್ತಮವಾದ ದೇಶವನ್ನು ನಾನು ನೋಡುವಂತೆ ಮಾಡು. ಅದರ ಮನೋಹರವಾದ ಬೆಟ್ಟಪ್ರದೇಶಗಳನ್ನೂ ಲೆಬನೋನ್ ಪ್ರಾಂತ್ಯಗಳನ್ನೂ ನೋಡುವಂತೆ ಮಾಡು’ ಎಂದು ಬೇಡಿದೆನು.
IRVKN
25. ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬಿನ್ನವಿಸಿದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN