ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
20. ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.

ERVKN
20. ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”

IRVKN
20. ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 20 of Total Verses 20
1 2 3 4 5 6 7 8 9 10 11
12 13 14 15 16 17 18 19 20
  • ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
  • ERVKN

    ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”
  • IRVKN

    ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.
Total 20 Verses, Current Verse 20 of Total Verses 20
1 2 3 4 5 6 7 8 9 10 11
12 13 14 15 16 17 18 19 20
×

Alert

×

kannada Letters Keypad References