ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
20. ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.

ERVKN
20. ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.

IRVKN
20. ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 20 of Total Verses 30
  • ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
  • ERVKN

    ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.
  • IRVKN

    ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
Total 30 Verses, Current Verse 20 of Total Verses 30
×

Alert

×

kannada Letters Keypad References