ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
7. ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.

ERVKN
7. ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು.

IRVKN
7. ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 7 of Total Verses 30
  • ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.
  • ERVKN

    ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು.
  • IRVKN

    ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;
Total 30 Verses, Current Verse 7 of Total Verses 30
×

Alert

×

kannada Letters Keypad References