ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
38. ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.

ERVKN
38. ನೀವು ಮುಂದುವರಿಯುತ್ತಿದ್ದಾಗ ನಿಮಗಿಂತಲೂ ಮಹತ್ತಾದ ಮತ್ತು ಬಲಿಷ್ಠವಾಗಿದ್ದ ಜನಾಂಗಗಳನ್ನು ಹೊರಡಿಸಿಬಿಟ್ಟನು. ಅವರ ದೇಶದೊಳಗೆ ಯೆಹೋವನು ನಿಮ್ಮನ್ನು ನಡಿಸಿದನು. ಅಲ್ಲಿ ನೀವು ವಾಸಿಸುವುದಕ್ಕಾಗಿ ಆ ದೇಶಗಳನ್ನು ನಿಮಗೆ ಕೊಟ್ಟನು. ಈಗಲೂ ಆತನು ಹಾಗೆಯೇ ಮಾಡುತ್ತಿದ್ದಾನೆ.

IRVKN
38. ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 38 of Total Verses 49
  • ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
  • ERVKN

    ನೀವು ಮುಂದುವರಿಯುತ್ತಿದ್ದಾಗ ನಿಮಗಿಂತಲೂ ಮಹತ್ತಾದ ಮತ್ತು ಬಲಿಷ್ಠವಾಗಿದ್ದ ಜನಾಂಗಗಳನ್ನು ಹೊರಡಿಸಿಬಿಟ್ಟನು. ಅವರ ದೇಶದೊಳಗೆ ಯೆಹೋವನು ನಿಮ್ಮನ್ನು ನಡಿಸಿದನು. ಅಲ್ಲಿ ನೀವು ವಾಸಿಸುವುದಕ್ಕಾಗಿ ಆ ದೇಶಗಳನ್ನು ನಿಮಗೆ ಕೊಟ್ಟನು. ಈಗಲೂ ಆತನು ಹಾಗೆಯೇ ಮಾಡುತ್ತಿದ್ದಾನೆ.
  • IRVKN

    ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.
Total 49 Verses, Current Verse 38 of Total Verses 49
×

Alert

×

kannada Letters Keypad References