KNV
25. ಆತನು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಕರ್ತನ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಕೊಂಡು ನಡೆದರೆ ಅದು ನಮಗೆ ನೀತಿಯಾಗಿರುವದು.
ERVKN
25. ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.’
IRVKN
25. ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN