ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
3. ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.

ERVKN
3. ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.

IRVKN
3. ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 3 of Total Verses 25
  • ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
  • ERVKN

    ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.
  • IRVKN

    ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.
Total 25 Verses, Current Verse 3 of Total Verses 25
×

Alert

×

kannada Letters Keypad References