KNV
16. ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
ERVKN
16. ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ.
IRVKN
16. ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN