ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ವಿಮೋಚನಕಾಂಡ
KNV
27. ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.

ERVKN
27. ಆದ್ದರಿಂದ ಹಗಲಿನ ಬೆಳಕು ಪ್ರಕಾಶಿಸುವುದಕ್ಕಿಂತ ಸ್ವಲ್ಪ ಮೊದಲು, ಮೋಶೆಯು ತನ್ನ ಕೈಯನ್ನು ಸಮುದ್ರದ ಮೇಲೆ ಚಾಚಿದನು. ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿತು. ಈಜಿಪ್ಟಿನವರು ನೀರಿನಿಂದ ಓಡಿಹೋಗಲು ಬಹಳವಾಗಿ ಪ್ರಯತ್ನಿಸಿದರು. ಆದರೆ ಯೆಹೋವನು ಈಜಿಪ್ಟಿನವರನ್ನು ಸಮುದ್ರದಲ್ಲಿ ಕೆಡವಿಬಿಟ್ಟನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 27 of Total Verses 31
  • ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
  • ERVKN

    ಆದ್ದರಿಂದ ಹಗಲಿನ ಬೆಳಕು ಪ್ರಕಾಶಿಸುವುದಕ್ಕಿಂತ ಸ್ವಲ್ಪ ಮೊದಲು, ಮೋಶೆಯು ತನ್ನ ಕೈಯನ್ನು ಸಮುದ್ರದ ಮೇಲೆ ಚಾಚಿದನು. ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿತು. ಈಜಿಪ್ಟಿನವರು ನೀರಿನಿಂದ ಓಡಿಹೋಗಲು ಬಹಳವಾಗಿ ಪ್ರಯತ್ನಿಸಿದರು. ಆದರೆ ಯೆಹೋವನು ಈಜಿಪ್ಟಿನವರನ್ನು ಸಮುದ್ರದಲ್ಲಿ ಕೆಡವಿಬಿಟ್ಟನು.
Total 31 Verses, Current Verse 27 of Total Verses 31
×

Alert

×

kannada Letters Keypad References