ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
4. ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.

ERVKN
4. ಆದ್ದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.”

IRVKN
4. ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 11 Verses, Current Verse 4 of Total Verses 11
1 2 3 4 5 6 7 8 9 10 11
  • ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
  • ERVKN

    ಆದ್ದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.”
  • IRVKN

    ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.
Total 11 Verses, Current Verse 4 of Total Verses 11
1 2 3 4 5 6 7 8 9 10 11
×

Alert

×

kannada Letters Keypad References