ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
14. ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.

ERVKN
14. ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮನಮ್ಮ ಊರಿನಲ್ಲಿ ಅನ್ಯಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು.

IRVKN
14. ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 14 of Total Verses 44
  • ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.
  • ERVKN

    ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮನಮ್ಮ ಊರಿನಲ್ಲಿ ಅನ್ಯಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು.
  • IRVKN

    ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.
Total 44 Verses, Current Verse 14 of Total Verses 44
×

Alert

×

kannada Letters Keypad References