ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
18. ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.

ERVKN
18. ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.

IRVKN
18. ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 18 of Total Verses 18
1 2 3 4 5 6 7 8 9
10 11 12 13 14 15 16 17 18
  • ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
  • ERVKN

    ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.
  • IRVKN

    ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.
Total 18 Verses, Current Verse 18 of Total Verses 18
1 2 3 4 5 6 7 8 9
10 11 12 13 14 15 16 17 18
×

Alert

×

kannada Letters Keypad References