KNV
17. ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
ERVKN
17. ಅಬ್ರಾಮನು ಕೆದೊರ್ಲಗೋಮರನನ್ನೂ ಮತ್ತು ಅವನೊಡನಿದ್ದ ರಾಜರುಗಳನ್ನೂ ಸೋಲಿಸಿದ ಮೇಲೆ ತನ್ನ ಮನೆಗೆ ಹಿಂತಿರುಗಿದನು. ಆಗ ಸೊದೋಮಿನ ರಾಜನು ಅಬ್ರಾಮನನ್ನು ಭೇಟಿಯಾಗಲು ಶಾವೆ ಕಣಿವೆಗೆ ಹೋದನು. (ಈಗ ಇದಕ್ಕೆ ರಾಜನ ಕಣಿವೆ ಎಂದು ಕರೆಯುತ್ತಾರೆ.)
IRVKN
17. ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN