KNV
18. ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
ERVKN
18. ಸಾಲೇಮಿನ ರಾಜನಾದ ಮೆಲ್ಕೀಚೆದೆಕನು ಸಹ ಅಬ್ರಾಮನನ್ನು ಭೇಟಿಯಾಗಲು ಹೋದನು. ಮಹೋನ್ನತನಾದ ದೇವರ ಯಾಜಕನಾಗಿದ್ದ ಅವನು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಬಂದು,
IRVKN
18. ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN