KNV
2. ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
ERVKN
2. ಈ ರಾಜರುಗಳೆಲ್ಲ ಸೊದೋಮಿನ ರಾಜನಾದ ಬೆರಗನಿಗೂ ಗೊಮೋರದ ರಾಜನಾದ ಬಿರ್ಶಗನಿಗೂ ಅದ್ಮಾಹದ ರಾಜನಾದ ಶಿನಾಬನಿಗೂ ಚೆಬೋಯೀಮಿನ ರಾಜನಾದ ಶೆಮೇಬರನಿಗೂ ಚೋಗರ್ ಎಂಬ ಬೇಲಗಿನ ರಾಜನಿಗೂ ವಿರುದ್ಧವಾಗಿ ಯುದ್ಧಮಾಡಿದರು.
IRVKN
2. ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN