ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
5. ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.

ERVKN
5. ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.

IRVKN
5. ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 5 of Total Verses 33
  • ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
  • ERVKN

    ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.
  • IRVKN

    ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.
Total 33 Verses, Current Verse 5 of Total Verses 33
×

Alert

×

kannada Letters Keypad References