ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
6. ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.

ERVKN
6. ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು.

IRVKN
6. ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ [* ಸುಮಾರು 21 ಕಿಲೋಗ್ರಾಂ.] ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 6 of Total Verses 33
  • ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
  • ERVKN

    ಅಬ್ರಹಾಮನು ಗುಡಾರಕ್ಕೆ ಬೇಗನೆ ಹೋಗಿ ಸಾರಳಿಗೆ, “ಮೂರು ದೊಡ್ಡ ರೊಟ್ಟಿಗಳಿಗೆ ಬೇಕಾಗುವಷ್ಟು ಗೋಧಿ ಹಿಟ್ಟನ್ನು ಬೇಗನೆ ನಾದು” ಎಂದು ಹೇಳಿದನು.
  • IRVKN

    ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ * ಸುಮಾರು 21 ಕಿಲೋಗ್ರಾಂ. ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.
Total 33 Verses, Current Verse 6 of Total Verses 33
×

Alert

×

kannada Letters Keypad References