ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
7. ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.

ERVKN
7. ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.

IRVKN
7. ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.

OCVKN





  • ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
  • ERVKN

    ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.
  • IRVKN

    ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.
Common Bible Languages
West Indian Languages
×

Alert

×

Kannada Letters Keypad References