KNV
62. ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
ERVKN
62. ಆ ಸಮಯದಲ್ಲಿ, ಇಸಾಕನು ಬೀರ್ಲಹೈರೋಯಿಗೆ ಹೋಗಿ ಬಂದಿದ್ದನು; ಯಾಕೆಂದರೆ ಅವನು ನೆಗವ್ನಲ್ಲಿ ವಾಸವಾಗಿದ್ದನು.
IRVKN
62. ಅಷ್ಟರಲ್ಲಿ ಇಸಾಕನು ಬೆರ್ ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಅವನು ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN