KNV
11. ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
ERVKN
11. ಬಳಿಕ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಯಾರೂ ಕೇಡುಮಾಡಕೂಡದು. ಇವರಿಗೆ ಕೇಡುಮಾಡುವವನನ್ನು ಕೊಲ್ಲಲಾಗುವುದು” ಎಂದು ಆಜ್ಞಾಪಿಸಿದನು.
IRVKN
11. ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN