ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
29. ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.

ERVKN
29. ನಾವು ನಿನಗೆ ಕೇಡುಮಾಡಲಿಲ್ಲ. ಅದೇ ರೀತಿಯಲ್ಲಿ ಈಗ ನೀನೂ ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣಮಾಡಬೇಕು. ನಾವು ನಿನ್ನನ್ನು ದೂರ ಕಳುಹಿಸಿದರೂ ಸಮಾಧಾನದಿಂದ ಕಳುಹಿಸಿಕೊಟ್ಟೆವು. ಯೆಹೋವನು ನಿನ್ನನ್ನು ಆಶೀರ್ವದಿಸಿದ್ದಾನೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಹೇಳಿದರು.

IRVKN
29. ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 29 of Total Verses 35
  • ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
  • ERVKN

    ನಾವು ನಿನಗೆ ಕೇಡುಮಾಡಲಿಲ್ಲ. ಅದೇ ರೀತಿಯಲ್ಲಿ ಈಗ ನೀನೂ ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣಮಾಡಬೇಕು. ನಾವು ನಿನ್ನನ್ನು ದೂರ ಕಳುಹಿಸಿದರೂ ಸಮಾಧಾನದಿಂದ ಕಳುಹಿಸಿಕೊಟ್ಟೆವು. ಯೆಹೋವನು ನಿನ್ನನ್ನು ಆಶೀರ್ವದಿಸಿದ್ದಾನೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಹೇಳಿದರು.
  • IRVKN

    ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.
Total 35 Verses, Current Verse 29 of Total Verses 35
×

Alert

×

kannada Letters Keypad References