ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
46. ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.

ERVKN
46. ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಆ ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.

IRVKN
46. ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 46 of Total Verses 46
  • ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
  • ERVKN

    ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಆ ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.
  • IRVKN

    ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.
Total 46 Verses, Current Verse 46 of Total Verses 46
×

Alert

×

kannada Letters Keypad References