KNV
16. ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
ERVKN
16. ಆಗ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ಖಂಡಿತವಾಗಿಯೂ ಈ ಸ್ಥಳದಲ್ಲಿ ದೇವರಿದ್ದಾನೆ, ಆದರೆ ಅದು ನನಗೆ ಗೊತ್ತಿರಲಿಲ್ಲ” ಎಂದು ಹೇಳಿದನು.
IRVKN
16. ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN