ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
12. ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.

ERVKN
12. ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.

IRVKN
12. ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 12 of Total Verses 31
  • ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.
  • ERVKN

    ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.
  • IRVKN

    ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.
Total 31 Verses, Current Verse 12 of Total Verses 31
×

Alert

×

kannada Letters Keypad References